ಬೆಡ್ ಬ್ಲಾಕಿಂಗ್

ಆಡಳಿತ ಪಕ್ಷದಿಂದ ಮೈಸೂರಿನಲ್ಲಿಯೂ ಬೆಡ್ ಬ್ಲಾಕಿಂಗ್ ದಂಧೆ: ಕಾಂಗ್ರೆಸ್ ಆರೋಪ
ರಾಜ್ಯ

ಆಡಳಿತ ಪಕ್ಷದಿಂದ ಮೈಸೂರಿನಲ್ಲಿಯೂ ಬೆಡ್ ಬ್ಲಾಕಿಂಗ್ ದಂಧೆ: ಕಾಂಗ್ರೆಸ್ ಆರೋಪ

ಆಡಳಿತಾರೂಢ ಪಕ್ಷದಿಂದ ಮೈಸೂರಿನಲ್ಲಿಯೂ ಬೆಡ್ ಬ್ಲಾಕಿಂಗ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ಬಿಜೆಪಿ ಶಾಸಕರಿಂದ ಬೆಡ್ ಬ್ಲಾಕಿಂಗ್ ದಂಧೆ, ಜನರಿಗೆ ಸಂಕಷ್ಟ: ರಾಮಲಿಂಗಾರೆಡ್ಡಿ ಆರೋಪ
ರಾಜಕೀಯ

ಬಿಜೆಪಿ ಶಾಸಕರಿಂದ ಬೆಡ್ ಬ್ಲಾಕಿಂಗ್ ದಂಧೆ, ಜನರಿಗೆ ಸಂಕಷ್ಟ: ರಾಮಲಿಂಗಾರೆಡ್ಡಿ ಆರೋಪ

ನಗರದಲ್ಲಿ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಹಚರ ಪ್ರಭಾವದಿಂದ ಬೆಡ್ ಬ್ಲಾಕಿಂಗ್ ದಂಧೆ ಹೆಚ್ಚಾಗಿ ಜನಸಾಮಾನ್ಯರಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗುವುದು ಬಹಳ ಕಷ್ಟಕರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಬೆಡ್ ಬ್ಲಾಕಿಂಗ್ ಹಗರಣ ಎಫೆಕ್ಟ್: ಕೆಲಸಕ್ಕೆ ಬರಲು ಸಿಬ್ಬಂದಿ ಹಿಂದೇಟು, ಬುಕ್ಕಿಂಗ್ ಮಾಡಲು ಪರದಾಟ!
ರಾಜ್ಯ

ಬೆಡ್ ಬ್ಲಾಕಿಂಗ್ ಹಗರಣ ಎಫೆಕ್ಟ್: ಕೆಲಸಕ್ಕೆ ಬರಲು ಸಿಬ್ಬಂದಿ ಹಿಂದೇಟು, ಬುಕ್ಕಿಂಗ್ ಮಾಡಲು ಪರದಾಟ!

ಕೋವಿಡ್ 19 ರೋಗಿಗಳಿಗೆ ಬೆಡ್ ಬುಕ್ ಮಾಡಲು ಕಷ್ಟವಾಗುತ್ತಿದ್ದರೇ ನೀವು ಟೆಲಿಕಾಲರ್ಸ್ ಮತ್ತು ಕೇವಲ ಅಧಿಕಾರಿಗಳನ್ನು ನಿಂದಿಸುವಂತಿಲ್ಲ, ಅವರ ಜೊತೆಗೆ ರಾಜಕಾರಣಿಗಳನ್ನು ತೆಗಳಬೇಕಾಗುತ್ತದೆ.

ವಾರ್ ರೂಂ ಬೆಡ್ ಹಗರಣಕ್ಕೂ ನನಗೂ ಸಂಬಂಧವಿಲ್ಲ: ಜಂಟಿ ಆಯುಕ್ತ ಸರ್ಫರಾಜ್ ಖಾನ್ ನೋವಿನ ನುಡಿ
ರಾಜ್ಯ

ವಾರ್ ರೂಂ ಬೆಡ್ ಹಗರಣಕ್ಕೂ ನನಗೂ ಸಂಬಂಧವಿಲ್ಲ: ಜಂಟಿ ಆಯುಕ್ತ ಸರ್ಫರಾಜ್ ಖಾನ್ ನೋವಿನ ನುಡಿ

ಈ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿರುವುದು  ಮತ್ತು ಅದರಲ್ಲಿ ನನ್ನ ಹೆಸರು ಎಳೆದುತಂದಿರುವುದು ನೋವು ತಂದಿದೆ. ಕಷ್ಟದ ಸಮಯದಲ್ಲೂ ವಿಷವನ್ನು ಹರಡುತ್ತಿರುವ ಬಗ್ಗೆ ತನಿಖೆಯಾಗಬೇಕು. ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.