ಬೆಡ್ ಬ್ಲಾಕಿಂಗ್ ಹಗರಣ

ಕೋವಿಡ್-19 ಬೆಡ್ ಬ್ಲಾಕಿಂಗ್ ಪ್ರಕರಣ: ಮತ್ತಿಬ್ಬರು ಸಿಸಿಬಿ ವಶಕ್ಕೆ
ಕೋವಿಡ್ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನ ಬಂಧನವಾದ ಬೆನ್ನಲ್ಲೇ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಡ್ ಬ್ಲಾಕಿಂಗ್ ಹಗರಣ: 'ಐಎಎಸ್ ಅಧಿಕಾರಿ ವಿ ಯಶವಂತ್ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ'
ಬಿಬಿಎಂಪಿ ವಾರ್ ರೂಂನಲ್ಲಿ ಅಧಿಕಾರಿಗಳ ಕಾರ್ಯಕ್ಕೆ ಅಡ್ಡ ಬಂದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಭಾರತೀಯ ಆಡಳಿತ ಸೇವಾ ಅಧಿಕಾರಿಗಳ ಸಂಘ ಕರ್ನಾಟಕ ಒತ್ತಾಯಿಸಿದೆ.

