ರಾಜ್ಯಆಸ್ಪತ್ರೆಯಲ್ಲಿ ಬೆಡ್ ಸಿಗದೆ ಕೋವಿಡ್ ರೋಗಿಗಳ ಕುಟುಂಬಸ್ಥರು ಸಿಎಂ ನಿವಾಸ, ವಿಧಾನ ಸೌಧದ ಮುಂದೆ ಧರಣಿ, ಪ್ರತಿಭಟನೆ!
ಕೋವಿಡ್ ಸೋಂಕಿನ ಎರಡನೇ ಅಲೆ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಬೆಂಗಳೂರು ನಗರದಲ್ಲಿ ಆಕ್ಸಿಜನ್ ಭರಿತ ಬೆಡ್ ಗಳಿಗೆ ಕೊರತೆಯುಂಟಾಗಿದೆ. ರೋಗಿಗಳ ಕುಟುಂಬಸ್ಥರು ಹೈರಾಣಾಗಿ ಹೋಗುತ್ತಿದ್ದಾರೆ.