ದೇಶಬೆಂಗಳೂರು: ಏರ್ಏಷ್ಯಾ ವಿಮಾನದಲ್ಲಿ ಕುಡುಕನ ಅವಾಂತರ, ಬೆತ್ತಲಾಗಿ ಸಿಬ್ಬಂದಿ ಜತೆ ಅಸಭ್ಯ ವರ್ತನೆ!
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ವಿಮಾನದಲ್ಲಿಯೇ ಬೆತ್ತಲಾಗಿ, ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿದ ಘಟನೆ ಇತ್ತೀಚಿಗೆ ಬೆಂಗಳೂರಿನಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಏಷ್ಯಾ ಇಂಡಿಯಾ ವಿಮಾನದಲ್ಲಿ ನಡೆದಿದೆ.