ಬೆದರಿಕೆ ಆರೋಪ

ಪೊಲೀಸರ ಸಮ್ಮುಖದಲ್ಲೇ ಧಮ್ಕಿ: ಸಾರಾ ಗೋವಿಂದ್ ವಿರುದ್ಧ ಚೇತನ್ ಅಹಿಂಸಾ ದೂರು, FIR ದಾಖಲು!
ಸಾರಾ ಗೋವಿಂದ್ ಅವರು ತಮ್ಮ ಮನೆಗೆ ಬಂದು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ಪೊಲೀಸರ ಸಮ್ಮುಖದಲ್ಲೇ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಚೇತನ್ ಅಹಿಂಸಾ ಆರೋಪಿಸಿದ್ದಾರೆ.

ಕೋರ್ಟ್ನಲ್ಲಿ ರಾಜಕೀಯ ಹೋರಾಟ ಬೇಡ: CM ಸಿದ್ದರಾಮಯ್ಯ ವಿರುದ್ಧ ಬೆದರಿಕೆ ಆರೋಪ; ಅರ್ಜಿ ವಿಚಾರಣೆಗೆ 'ಸುಪ್ರೀಂ' ನಕಾರ!
ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದ ಮೇರೆಗೆ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲು ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

