ಬೆದರಿಕೆ ಇಮೇಲ್

ಬಾಂಬ್ ಬೆದರಿಕೆ ಇಮೇಲ್: ತನಿಖೆಗೆ ವಿಶೇಷ ತಂಡ ರಚನೆ
ಹೆಚ್ಚಿನ ಬೆದರಿಕೆ ಸಂದೇಶಗಳಲ್ಲಿ ತಮಿಳುನಾಡಿನ ಪ್ರಮುಖ ರಾಜಕಾರಣಿಗಳು ಮತ್ತು ಪತ್ರಕರ್ತರ ಹೆಸರುಗಳು ಉಲ್ಲೇಖಿಸಲ್ಪಟ್ಟಿದ್ದು, ಅಲ್ಲಿಂದಲೇ ಬೆದರಿಕೆಗಳು ಬರುತ್ತಿರಬಹುದು ಎಂಬ ಅನುಮಾನಗಳು ಹೆಚ್ಚಾಗಿವೆ.

ಶಕ್ತಿಕಾಂತ್ ದಾಸ್, ನಿರ್ಮಲಾ ಸೀತಾರಾಮನ್ ರಾಜಿನಾಮೆ ನೀಡಬೇಕು, ಇಲ್ಲ 11 ಸ್ಥಳಗಳಲ್ಲಿ ಸ್ಫೋಟ: ಆರ್ ಬಿಐಗೆ ಬೆದರಿಕೆ
ಭಾರತೀಯ ರಿಸರ್ವ್ ಬ್ಯಾಂಕ್ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡಲೇ ರಾಜಿನಾಮೆ ನೀಡದಿದ್ದರೆ ದೇಶದ 11 ಪ್ರದೇಶಗಳಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ.

ನಟ ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಇ-ಮೇಲ್; ಶಂಕಿತ ಆರೋಪಿ ಬಂಧನ
ನಟ ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಇ-ಮೇಲ್ ಕಳುಹಿಸಿದ ಆರೋಪದ ಮೇರೆಗೆ ಶಂಕಿತ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

