ದೇಶಪೊಲೀಸರ ಬೆದರಿಕೆ ತಂತ್ರಗಳು ಆತಂಕಕಾರಿ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಟ್ವಿಟರ್ ಕಳವಳ
ಇತ್ತೀಚೆಗೆ ಭಾರಿ ಸುದ್ದಿಯಾಗಿದ್ದ, ಕಾಂಗ್ರೆಸ್ ಪಕ್ಷದ್ದು ಎನ್ನಲಾದ ಕೋವಿಡ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟರ್ ಕಚೇರಿಗೆ ಮೇಲೆ ದೆಹಲಿ ಪೊಲೀಸರ ದಾಳಿಯನ್ನು ಸಾಮಾಜಿಕ ಜಾಲತಾಣ ಸಂಸ್ಥೆ ಆತಂಕಕಾರಿ ಎಂದು ವಿಶ್ಲೇಷಿಸಿದೆ.