ಬೆದರಿಕೆ ಪತ್ರ

ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಬೆದರಿಕೆ ಪತ್ರ
ರಾಜ್ಯ

ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಬೆದರಿಕೆ ಪತ್ರ

ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಈ ಪತ್ರ ಬಂದಿದ್ದು, ​ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬಳಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಇಸ್ರೇಲ್ ರಾಯಭಾರ ಕಚೇರಿ ಬಳಿ ಪತ್ರ ಪತ್ತೆ ಪ್ರಕರಣ: ಎನ್ಐಎಯಿಂದ ತನಿಖೆ ಆರಂಭ
ದೇಶ

ಇಸ್ರೇಲ್ ರಾಯಭಾರ ಕಚೇರಿ ಬಳಿ ಪತ್ರ ಪತ್ತೆ ಪ್ರಕರಣ: ಎನ್ಐಎಯಿಂದ ತನಿಖೆ ಆರಂಭ

ದೆಹಲಿಯಲ್ಲಿರುವ ಇಸ್ರೇಲ್‌ನ ರಾಯಭಾರ ಕಚೇರಿಗೆ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಬುಧವಾರ ತನಿಖೆ ಆರಂಭಿಸಿದೆ.

ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್'. ಸಿಎಂ ಸಿದ್ದರಾಮಯ್ಯ
ರಾಜ್ಯ

ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್'. ಸಿಎಂ ಸಿದ್ದರಾಮಯ್ಯ

ಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್  ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ದಾವಣಗೆರೆ: ಎರಡು ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ; ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ
ರಾಜ್ಯ

ದಾವಣಗೆರೆ: ಎರಡು ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ; ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ನಟ ಸುದೀಪ್ ಗೆ ಬೆದರಿಕೆ ಪತ್ರ:  ಕಿಚ್ಚನ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಬಂಧನ
ಸಿನಿಮಾ ಸುದ್ದಿ

ನಟ ಸುದೀಪ್ ಗೆ ಬೆದರಿಕೆ ಪತ್ರ:  ಕಿಚ್ಚನ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಬಂಧನ

ಬಂಧಿತ ಆರೋಪಿ ಹೆಸರು ರಮೇಶ್ ಕಿಟ್ಟಿ. ನಿರ್ದೇಶಕರೂ ಆಗಿರುವ ರಮೇಶ್ ಕಿಟ್ಟಿ, ಕಿಚ್ಚ ಸುದೀಪ್‌ಗೆ ಆತ್ಮೀಯರಾಗಿದ್ದರು. ಕೆಲವು ದಿನಗಳ ಕಾಲ ಸುದೀಪ್ ಅವರ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು.

ಪ್ರಧಾನಿ ಮೋದಿಗೆ ಬೆದರಿಕೆ ಪತ್ರ, ಕೇರಳ ವ್ಯಕ್ತಿಯ ಬಂಧನ
ದೇಶ

ಪ್ರಧಾನಿ ಮೋದಿಗೆ ಬೆದರಿಕೆ ಪತ್ರ, ಕೇರಳ ವ್ಯಕ್ತಿಯ ಬಂಧನ

ನಾಳೆ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ; ಕೇರಳದಲ್ಲಿ ಕಟ್ಟೆಚ್ಚರ
ದೇಶ

ಪ್ರಧಾನಿ ಮೋದಿ ಭೇಟಿ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ; ಕೇರಳದಲ್ಲಿ ಕಟ್ಟೆಚ್ಚರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇರಳ ಭೇಟಿ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ನಡೆಯುವ ಸಾಧ್ಯತೆ ಇದೆ ಎಂಬ ಬೆದರಿಕೆ ಸಂದೇಶವುಳ್ಳ ಪತ್ರವೊಂದು ದೊರೆತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನಟ ಸುದೀಪ್'ಗೆ ಬೆದರಿಕೆ ಪತ್ರ: ತನಿಖೆಯ ಜವಾಬ್ದಾರಿ ಸಿಸಿಬಿ ಹೆಗಲಿಗೆ
ರಾಜ್ಯ

ನಟ ಸುದೀಪ್'ಗೆ ಬೆದರಿಕೆ ಪತ್ರ: ತನಿಖೆಯ ಜವಾಬ್ದಾರಿ ಸಿಸಿಬಿ ಹೆಗಲಿಗೆ

ನಟ ಕಿಚ್ಚ ಸುದೀಪ್​​ ಅವರಿಗೆ ಬೆದರಿಕೆ ಪತ್ರವೊಂದು ಬಂದಿದ್ದು,ಈ ಬೆದರಿಕೆ ಪತ್ರದ ತನಿಖೆಯ ಜವಾಬ್ದಾರಿ ಇದೀಗ ಸಿಸಿಬಿ ಹೆಗಲಿಗೆ ಬಿದ್ದಿದೆ.

ಭಟ್ಕಳದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಪೊಲೀಸರಿಗೆ ಪತ್ರ: ಓರ್ವನ ಬಂಧನ
ರಾಜ್ಯ

ಭಟ್ಕಳದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಪೊಲೀಸರಿಗೆ ಪತ್ರ: ಓರ್ವನ ಬಂಧನ

ಭಟ್ಕಳ ಟೌನ್ ಪೊಲೀಸ್ ಠಾಣೆಯನ್ನು ಸ್ಫೋಟಿಸುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಭಟ್ಕಳ ಪೊಲೀಸರಿಗೆ ಒಪ್ಪಿಸಲಾಗುವ ಪ್ರಕ್ರಿಯೆ ನಡೆಯುತ್ತಿದೆ.