ಕ್ರಿಕೆಟ್IPL 2025: RCB ಶುಭ ಸುದ್ದಿ; ಗಾಯದಿಂದ ಚೇತರಿಸಿಕೊಂಡು ಬ್ಯಾಟಿಂಗ್ ಆರಂಭಿಸಿದ ನಾಯಕ ರಜತ್ ಪಾಟೀದಾರ್!
ಆರ್ಸಿಬಿ ಸದ್ಯ ಆಡಿರುವ 11 ಪಂದ್ಯಗಳಲ್ಲಿ ಎಂಟು ಗೆಲುವು ಸಾಧಿಸುವುದರೊಂದಿಗೆ ಐಪಿಎಲ್ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಅಗ್ರ-ಎರಡು ಸ್ಥಾನಗಳನ್ನು ಖಚಿತಪಡಿಸಿಕೊಳ್ಳಲು ತಂಡಕ್ಕೆ ಕನಿಷ್ಠ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಿದೆ.