ಬೆಲಾರಸ್

ಬೆಲಾರಸ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರ ಸ್ಥಾಪನೆಗೆ ರಷ್ಯಾ ಯೋಜನೆ!
ಬ್ರಿಟಿಷ್ ಸರ್ಕಾರ ತಾನು ಉಕ್ರೇನ್‌ಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಬೆನ್ನಲ್ಲೇ, ಪುಟಿನ್ ತಾನು ಉಕ್ರೇನ್ ಜೊತೆ ಗಡಿ ಹಂಚಿಕೊಳ್ಳುವ ಬೆಲಾರಸ್‌ನಲ್ಲಿ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ಅಳವಡಿಸುವುದಾಗಿ ಘೋಷಿಸಿದರು.

ಬೆಲಾರಸ್‌ನಾದ್ಯಂತ ಪ್ರತಿಭಟನೆ, ಸಾವಿರಕ್ಕೂ ಹೆಚ್ಚು ಜನರ ಬಂಧನ
ಬೆಲಾರಸ್ ನಾದ್ಯಂತ ಭಾನುವಾರ ನಡೆದ ಅನಧಿಕೃತ ಸರ್ಕಾರಿ ವಿರೋಧಿ ಪ್ರತಿಭಟನೆಯಲ್ಲಿ ಸಾವಿರಕ್ಕೂ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿಯಾಸ್ನಾ ಮಾನವ ಹಕ್ಕು ಕೇಂದ್ರ ತಿಳಿಸಿದೆ.

ಯುಎಸ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್ :3ನೇ ಬಾರಿ ಗ್ರಾಂಡ್ ಸ್ಲಾಂ ಕಿರೀಟ ಗೆದ್ದ ಜಪಾನ್ ನ ನವೋಮಿ ಒಸಾಕಾ
ಯುಎಸ್ ಮುಕ್ತ ಟೆನಿಸ್ ನ ಮಹಿಳೆಯರ ಸಿಂಗಲ್ಸ್ ಅಂತಿಮ ಪಂದ್ಯದಲ್ಲಿ ಬೆಲಾರಸ್ ನ ವಿಕ್ಟೋರಿಯಾ ಅಜರೆಂಕಾ ಅವರನ್ನು ಸೋಲಿಸುವ ಮೂಲಕ ಜಪಾನ್ ನ ನವೋಮಿ ಒಸಾಕಾ ಸತತ ಮೂರನೇ ಬಾರಿಗೆ ಗ್ರಾಂಡ್ ಸ್ಲಾಮ್ ಕಿರೀಟವನ್ನು ಗೆದ್ದಿದ್ದಾರೆ.

ಕೊರೋನಾಗೆ ಡೊಂಟ್ ಕೇರ್: ಫುಟ್ಬಾಲ್ ಪಂದ್ಯ ವೀಕ್ಷಿಸಲು ಸಾವಿರಾರೂ ಸಂಖ್ಯೆಯಲ್ಲಿ ಸೇರಿದ ಪ್ರೇಕ್ಷಕರು!
ಇಟಲಿಯಲ್ಲಿ ಕೊರೋನಾ ರೌದ್ರತಾಂಡವವಾಡಲು ಫುಟ್ಬಾಲ್ ಪಂದ್ಯವೊಂದು ಕಾರಣ ಎಂದು ಹೇಳಲಾಗುತ್ತಿದೆ. ಇಂತಹ ಆಘಾತಕಾರಿ ಸನ್ನಿವೇಶದಲ್ಲೇ ಮತ್ತೊಂದು ದೇಶದಲ್ಲಿ ಫುಟ್ಬಾಲ್ ವೀಕ್ಷಿಸಲು ಕ್ರೀಡಾಂಗಣದಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದುಆತಂಕಕ್ಕೆ ಕಾರಣವಾಗಿದೆ.

ಭಾರತ-ಬೆಲಾರಸ್ ದ್ವಿಪಕ್ಷೀಯ ಸಹಕಾರ: 10 ಒಪ್ಪಂದಗಳಿಗೆ ಸಹಿ
ಭಾರತ ಮತ್ತು ಬೆಲಾರಸ್ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಣೆ, ಜಂಟಿ ಅಭಿವೃದ್ಧಿ ಕಾರ್ಯಗಳು ಮತ್ತು ಮಿಲಿಟರಿ ಉತ್ಪನ್ನಗಳ ತಯಾರಿಕೆಯನ್ನು ಉತ್ತೇಜಿಸುವ 10 ಒಪ್ಪಂದಗಳಿಗೆ ಇಂದು ಸಹಿ ಹಾಕಿವೆ.

ಬೆಲಾರಸ್ ವಿರುದ್ಧದ ಹಾಕಿ ಟೆಸ್ಟ್ ಸರಣಿ ಗೆದ್ದ ಭಾರತ
ಬೆಲಾರಸ್ ತಂಡದ ವಿರುದ್ಧ ಹಾಕಿ ಟೆಸ್ಟ್ ಸರಣಿಯಲ್ಲಿ ಭಾರತ ಮಹಿಳಾ ತಂಡದ ಜಯ ಸಾಧಿಸಿದೆ...

ಬೆಲಾರಸ್ ಸಾಹಿತಿ ಸ್ವೆಟ್ಲಾನ ಅಲೆಕ್ಸಿವಿಚ್ ಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ
೬೭ ವರ್ಷದ ಬೆಲಾರಸ್ ದೇಶದ ಲೇಖಕಿ ಸ್ವೆಟ್ಲಾನ ಅಲೆಕ್ಸಿವಿಚ್ ಅವರಿಗೆ ೨೦೧೫ರ ನೊಬೆಲ್ ಸಾಹಿತ್ಯ ಪ್ರಶಸ್ತಿ ಲಭಿಸಿದೆ.

