ಬೆಲೆ

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...
ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಸತತ ಎರಡನೇ ದಿನ ಚಿನ್ನ-ಬೆಳ್ಳಿ ದರ ಕುಸಿತ: ಇಂದಿನ ಬೆಲೆ ಹೀಗಿದೆ...
ಯುಎಸ್ ಡಾಲರ್ ಬೆಲೆಯಲ್ಲಿ ದೃಢತೆ, ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಕಡಿಮೆಯಾಗಿರುವುದು ಬೆಲೆ ಕುಸಿತಕ್ಕೆ ಕಾರಣ ಎಂದು ಹೇಳಲಾಗಿದೆ.

ತಿಂಗಳ ಮೊದಲ ದಿನವೇ ಗ್ರಾಹಕರಿಗೊಂದು ಸಿಹಿ ಸುದ್ದಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ!
ಮೇ ತಿಂಗಳ ಮೊದಲ ದಿನ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿವೆ. ಮೇ 1 ರಂದು ವಾಣಿಜ್ಯ ಬಳಕೆಯ ಎಲ್'ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯನ್ನು ಮಾಡಿವೆ.

'ಚಾರ್ಲಿ'ಗೆ ಕಣ್ಣೀರು ಹಾಕುವ ಸಿಎಂಗೆ ರಾಜ್ಯದ ಜನತೆಗೆ ನೆರವಾಗುವ ಹೃದಯವಂತಿಕೆ ತೋರಲು ಕಷ್ಟವೇ?: ಕಾಂಗ್ರೆಸ್
ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್ ಗ 5 ರೂ. ಮತ್ತು ಡೀಸೆಲ್ ಗೆ 3 ರೂಪಾಯಿ ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

ದಕ್ಷಿಣ ಭಾರತದಲ್ಲಿ ಟೊಮೆಟೊ ಬೆಲೆ ಕೆ.ಜಿ.ಗೆ 140 ರೂ.: ಅತಿವೃಷ್ಟಿ ಕಾರಣ
ಕರ್ನಾಟಕ ರಾಜ್ಯದಲ್ಲಿ ಮಂಗಳೂರು ಮತ್ತು ತುಮಕೂರಿನಲ್ಲಿ ಟೊಮೆಟೊ ಪ್ರತಿ ಕೆ.ಜಿ.ಗೆ 100 ರೂ. ಆದರೆ ಧಾರವಾಡದಲ್ಲಿ 75 ರೂ., ಮೈಸೂರಿನಲ್ಲಿ 74 ರೂ., ಶಿವಮೊಗ್ಗದಲ್ಲಿ 67 ರೂ.,

ಮುಂದಿನ ವರ್ಷ ಕಾರು-ಮನೆ ಖರೀದಿ ಮತ್ತಷ್ಟು ದುಬಾರಿ?: ಸಾಮಾನ್ಯ ಗ್ರಾಹಕನ ಜೇಬಿಗೆ ಕತ್ತರಿ
ಮನುಷ್ಯನ ನಿತ್ಯ ಜೀವನಕ್ಕೆ ಬೇಕಾದ ಅಗತ್ಯ ವಸ್ತುಗಳ ಬೆಲೆ ಕಡಿಮೆಯೇನು ಆಗುತ್ತಿಲ್ಲ, ಕೋವಿಡ್-19 ಸೋಂಕು ಬಂದ ನಂತರ ಹಲವರ ಆದಾಯದ ಮೂಲಗಳು ಮತ್ತು ಆದಾಯಗಳು ಕಡಿಮೆಯಾಗಿದೆ.

ಜಿಯೋಫೋನ್ ನೆಕ್ಸ್ಟ್: ಹೊಸ ಫೋನಿನಲ್ಲಿ ಏನೆಲ್ಲ ಇದೆ? ಬೆಲೆ ಎಷ್ಟು? ವಿವರ ಹೀಗಿದೆ...
ಫೀಚರ್ ಫೋನ್ ಬಳಕೆದಾರರನ್ನು ಸ್ಮಾರ್ಟ್‌ಫೋನಿನತ್ತ ಕರೆದೊಯ್ಯುವ ಮೂಲಕ ಭಾರತವನ್ನು '2ಜಿ-ಮುಕ್ತ'ವಾಗಿಸುವ ತನ್ನ ಯೋಜನೆಯ ಅಂಗವಾಗಿ ರಿಲಯನ್ಸ್ ಜಿಯೋ ಹೊಸದೊಂದು ಸ್ಮಾರ್ಟ್‌ಫೋನನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ.

ಹೊಸ ಜಿಯೊ ಫೋನ್ ನೆಕ್ಸ್ಟ್ ಮೊಬೈಲ್ ದೀಪಾವಳಿಗೆ ಲಭ್ಯ: ಬೆಲೆ 6,499 ರೂ.
ಗ್ರಾಹಕರಿಗೆ ವಿಶೇಷ ಕೊಡುಗೆಯನ್ನು ಸಂಸ್ಥೆ ನೀಡಿದೆ. ಒಂದೇ ಸಲಕ್ಕೆ ಆರೂವರೆ ಸಾವಿರ ರೂ. ತೆರಲು ಶಕ್ತರಲ್ಲದವರು ಕಂತಿನಲ್ಲಿ ಈ ಮೊಬೈಲ್ ಖರೀದಿಸಬಹುದು.

ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿದ ತಮಿಳುನಾಡು ಸರ್ಕಾರ; ಕರ್ನಾಟಕದಲ್ಲಿ ಯಾವಾಗ?: ಸಿದ್ದರಾಮಯ್ಯ ಪ್ರಶ್ನೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪ್ರತಿ ಲೀಟರೆ ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿ ಆದೇಶಿಸಿದ್ದು, ತಮಿಳುನಾಡು ಸರ್ಕಾರ ಈ ನಿರ್ಧಾರವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ.

