ರಾಜಕೀಯಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಜನರ ರಕ್ತ ಹೀರುತ್ತಿದೆ..!
ಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಕರ್ನಾಟಕದ ಜನರ ರಕ್ತ ಹೀರುತ್ತಿದೆ. ಇಷ್ಟು ದಿನ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದ ಕಾಂಗ್ರೆಸ್ ನಾಯಕರು, ಜಿಎಸ್'ಟಿ ಸರಳೀಕರಣದ ಬಳಿಕ ರಾಜ್ಯದಲ್ಲಿ ಬೆಲೆಗಳ ಇಳಿಕೆ ಮಾಡಬೇಕಿತ್ತು.