ಬೆಲೆ ಕುಸಿತ

ಗಲ್ಫ್ ಪ್ರದೇಶಕ್ಕೆ ರಫ್ತು ಸ್ಥಗಿತ: ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ; ಗ್ರಾಹಕರು ಸಂತಸ
ಕಳೆದ ಸುಮಾರು 15 ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮೊಟ್ಟೆ ದರದಲ್ಲಿ ದೊಡ್ಡ ಮಟ್ಟದ ಇಳಿಕೆ ಕಂಡುಬಂದಿದೆ ಎಂದು ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (ಎನ್‌ಇಸಿಸಿ) ತಿಳಿಸಿದೆ.

Gold Rate: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ..!
ಫೆಬ್ರವರಿ 1, 2026 ರಂದು, ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನ ಪ್ರತಿ 10 ಗ್ರಾಂಗೆ ರೂ.1,62,240 ಮತ್ತು ಬೆಳ್ಳಿ ಪ್ರತಿ ಕೆಜಿಗೆ ರೂ.2,78,000 ದಾಖಲಾಗಿದೆ.

ಚಿನ್ನದ ಮೇಲಿನ ಹೂಡಿಕೆಗೆ ಸಕಾಲ: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!
ಸ್ಥಳೀಯ ಮಾರುಕಟ್ಟೆಗಳಲ್ಲಿ, ಶೇ.99.5 ರಷ್ಟು ಶುದ್ಧತೆಯ ಚಿನ್ನದ ಬೆಲೆ ಮಂಗಳವಾರ 10 ಗ್ರಾಂಗೆ 1,000 ರೂಪಾಯಿ ಇಳಿಕೆಯಾಗಿ 1,01,100 ರೂಪಾಯಿಗಳಿಗೆ ತಲುಪಿದೆ (ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ).

Toor dal: ತೊಗರಿ ಬೇಳೆ ದರ ಇಳಿಕೆ; ಗ್ರಾಹಕರು ಖುಷ್.. ರೈತರಿಗೆ ನಿರಾಸೆ!
ಕಳೆದ ವರ್ಷ ನೆಟೆ ರೋಗ ಬಂದಿದ್ದರಿಂದ ತೊಗರಿ ಉತ್ಪಾದನೆ ಕುಸಿದಿತ್ತು. ಈ ಬಾರಿ ಉತ್ತಮ ಇಳುವರಿ ಬಂದಿದ್ದರಿಂದ ದಾಲ್ ಮಿಲ್‌ನವರು ಪ್ರತಿ ಕ್ವಿಂಟಲ್‌ಗೆ ₹6,300ರಂತೆ ತೊಗರಿ ಖರೀದಿ ಮಾಡಿದ್ದಾರೆ.

ರೈತನ ಬಾಯಿ ಸಿಹಿ ಮಾಡದ ಮಾವು: ಹಣ್ಣಿಗೆ ಬೇಡಿಕೆ-ಬೆಲೆ ಎರಡೂ ಕುಸಿತ; ಮಧ್ಯಪ್ರಾಚ್ಯ ಸಂಘರ್ಷದಿಂದ ರಫ್ತಿಗೆ ಅಡ್ಡಿ; ಸಂಕಷ್ಟದಲ್ಲಿ ಬೆಳೆಗಾರರು
ಕರ್ನಾಟಕವು 1.39 ಲಕ್ಷ ಹೆಕ್ಟೇರ್‌ಗಳಲ್ಲಿ ಮಾವಿನ ಹಣ್ಣುಗಳನ್ನು ಬೆಳೆಯುತ್ತದೆ ಮತ್ತು ಸಾಮಾನ್ಯ ವರ್ಷದಲ್ಲಿ ಸರಾಸರಿ 11 ಲಕ್ಷ ಟನ್ ಉತ್ಪಾದಿಸುತ್ತದೆ. ಇದರಲ್ಲಿ ಸುಮಾರು ನಾಲ್ಕು ಲಕ್ಷ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲಾಗುತ್ತದೆ.

ಟೊಮೆಟೊ ದರ ದಿಢೀರ್ ಕುಸಿತ: ಕೆಜಿಗೆ 30 ರೂ ಇದ್ದ ಬೆಲೆ 2 ರೂಪಾಯಿಗೆ ಇಳಿಕೆ; ರೈತರು ಕಂಗಾಲು
ಕೆಜಿಗೆ 30 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ ಈಗ ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಜಿಗೆ 2 ರೂ.ಗೆ ಮಾರಾಟವಾಗುತ್ತಿದೆ.

ಈ ಯುಗಾದಿಗೆ ಮತ್ತಷ್ಟು ಸಿಹಿಯಾಗಲಿದೆ 'ಒಬ್ಬಟ್ಟು': 2 ವರ್ಷದಲ್ಲೇ ತೊಗರಿ ಬೇಳೆ ಬೆಲೆ ಕಡಿಮೆ ಮಟ್ಟಕ್ಕೆ ಕುಸಿತ
ಆರು ತಿಂಗಳ ಹಿಂದಿನ ಬೆಲೆಗೆ ಹೋಲಿಸಿದರೆ ಸಗಟು ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಬೇಳೆ ಶೇ. 57 ರಿಂದ ಶೇ. 61 ರಷ್ಟು (ಬ್ರಾಂಡ್ ಅನ್ನು ಅವಲಂಬಿಸಿ) ಕುಸಿದಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಕಡಲೆ ಬೇಳೆ ಬೆಲೆಯೂ ಸ್ವಲ್ಪ ಮಟ್ಟಿಗೆ ಕುಸಿದಿದೆ.

ಬೆಲೆ ಕುಸಿತದಿಂದ ಕಂಗೆಟ್ಟ ಕೋಲಾರದ ರೈತ: ಉಚಿತವಾಗಿ ಬಾಳೆಹಣ್ಣು ವಿತರಣೆ
ಕಳೆದ ವರ್ಷ ವಡಗೂರು ಸೊಸೈಟಿಯಲ್ಲಿ 2 ಲಕ್ಷ ರೂಪಾಯಿ ಸಾಲ ಪಡೆದು 2,006 ಏಲಕ್ಕಿ ಬಾಳೆ ಸಸಿಗಳನ್ನು ನೆಟ್ಟಿದ್ದಾಗಿ ಗೌಡರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಬೆಲೆ ಕುಸಿತ: ಟೊಮೆಟೋ ರಸ್ತೆಗೆ ಸುರಿದು ರೈತರ ಆಕ್ರೋಶ
ಲಾಭದ ನಿರೀಕ್ಷೆಯಲ್ಲಿ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಸಮೀಪದ ಇತರೆ ಗ್ರಾಮಗಳ ಅನೇಕ ರೈತರು ಬೆಳಗ್ಗೆಯೇ ಮಾರುಕಟ್ಟೆಗೆ ಟೊಮೆಟೊ ತಂದಿದ್ದರು. ಆದರೆ, ಒಂದು ಕ್ರೇಟ್ ಟೊಮೇಟೊ ಬೆಲೆ 20 ರಿಂದ 30 ರೂ.ವರೆಗೆ ಇದೆ ಎಂದು ವ್ಯಾಪಾರಿಗಳು ಹೇಳಿದಾಗ, ಆಘಾತಕ್ಕೊಳಗಾದರು.

