ವಾಣಿಜ್ಯಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?
ಅಮೆರಿಕ - ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್ ಉಪ ವಿದೇಶಾಂಗ ಸಚಿವರು ಹೇಳಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.