ಬೆಲೆಏರಿಕೆ

ಅಗತ್ಯ ವಸ್ತುಗಳ ಬೆಲೆ ಏಕಾಏಕಿ ಹೆಚ್ಚಲು ಕಾಳಧನ ಕಾರಣ; ತನಿಖೆ ಭರವಸೆ ನೀಡಿದ ಪರಮೇಶ್ವರ್
ದಿನ ಬಳಕೆಯ ಕೆಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ. ಸೊಪ್ಪು ತರಕಾರಿಗಳ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಧವಸ ಧಾನ್ಯಗಳ ಬೆಲೆ ಸಾಮಾನ್ಯ ಜನರ ಕೈಗೆ ನಿಲುದಂತಾಗಿದೆ.

ಬೆಲೆ ಏರಿಕೆ ವಿರುದ್ಧ ಆಕ್ರೋಶ: ನ.14ರಿಂದ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಹೋರಾಟ
ನವೆಂಬರ್ 14 ರಿಂದ, ಎಲ್‌ಪಿಜಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕವು ತನ್ನ ಪ್ರತಿಭಟನೆಯನ್ನು ಪುನರಾರಂಭಿಸಲಿದೆ.

ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟ: ಸಾಲಿನಲ್ಲಿ ನಿಂತಿದ್ದ ವ್ಯಕ್ತಿಗೆ ಹೃದಯ ಸ್ತಂಭನ, ಸಾವು
ಈರುಳ್ಳಿ ದರ ಗಗನಕ್ಕೇರಿದ್ದು, ಈ ಹಿನ್ನೆಲೆಯಲ್ಲಿ ಜನರಿ ನೆರವಿಗೆ ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರ ಸಬ್ಸಿಡಿ ದರದಲ್ಲಿ ಈರುಳ್ಳಿಯನ್ನು ರೂ.25ಕ್ಕೆ ಮಾರಾಟ ಮಾಡುತ್ತಿದೆ. ಹೀಗಾಗಿ ಅಗ್ಗದ ದರದಲ್ಲಿ ಸರ್ಕಾರ ವಿತರಿಸುತ್ತಿರುವ ಈರುಳ್ಳಿ ಖರೀದಿಗೆ ಜನರು ಮುಗಿಬೀಳುತ್ತಿದ್ದಾರೆ.

ರೂ.150 ದಾಟಿದ ಈರುಳ್ಳಿ ದರ: ಬೆಂಗಳೂರು ಸೇರಿ ರಾಜ್ಯದಾದ್ಯಂತ ದರ ಏರಿಕೆ
ರಾಜ್ಯದ ವಿವಿಧೆಡೆ ಈರುಳ್ಳಿ ಬೆಲೆಯು ದಿನಕ್ಕೊಂದು ದಾಖಲೆ ಬರೆಯುತ್ತಾ ಸಾಗಿದೆ. ಬುಧವಾರ ಬೆಳಗಾವಿಯ ಎಪಿಎಂಸಿಯಲ್ಲಿ ಉತೃಷ್ಟ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್'ಗೆ ರೂ.13 ಸಾವಿರದಿಂದ ರೂ.15 ಸಾವಿರದವರೆಗೆ ಏರಿಕೆ ಯಾಗಿದೆ.

