ರಾಜ್ಯಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ!
ಒಟ್ಟು 6 ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಅಂತಿಮ ಆದೇಶ ಹೊರಡಿಸಿದೆ. ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು.