ದೇಶಮಾತನಾಡಲು ಆಗುತ್ತಿಲ್ಲ: ತಮಗಿರುವ ಕಾಯಿಲೆ ಬಗ್ಗೆ ತಿಳಿಸಿದ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ
ಎರಡು ನಿಮಿಷಗಳಿಗಿಂತ ಹೆಚ್ಚು ಕಾಲ ಸರಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ, ಇದರಿಂದಾಗಿ ಅವರು ಸಂಪುಟ ಸಭೆಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅಡ್ಡಿಯಾಗುತ್ತದೆ ಎಂದು ಧನಂಜಯ್ ಮುಂಡೆ ಅವರು ಸಾಮಾಜಿಕ ಮಾಧ್ಯಮದ ಮೂಲಕ ಜನರಿಗೆ ತಿಳಿಸಿದ್ದಾರೆ.