ಭಕ್ತಿ-ಜ್ಯೋತಿಷ್ಯದೀಪಾವಳಿ ಪಟಾಕಿಯ ಸಂಬಂಧ ಮತ್ತು ಅನುಬಂಧ
ಆಶ್ವಯುಜ ಮಾಸದ ಕೊನೆಯ ಮೂರು ದಿನಗಳು ಮತ್ತು ಕಾರ್ತಿಕ ಮಾಸದ ಆರಂಭದ ಎರಡು ದಿನಗಳು ಹೀಗೆ ಒಟ್ಟು ಐದು ದಿನಗಳು ಆಚರಿಸುವ ಬೆಳಕು, ಶಬ್ಧ ಮತ್ತು ರಂಗು ರಂಗಿನ ಚಿತ್ತಾರಗಳಿಂದ ಆವರಿಸುವ ಹಬ್ಬವೇ ದೀಪಾವಳಿ. ತಮಸೋಮ ಜ್ಯೋತಿರ್ಗಮಯ ಎನ್ನುವಂತೆ ಅಂಧಕಾರವನ್ನು ದೂರ ಮಾಡಿ ಬೆಳಕಿನೆಡೆಗೆ ಕರೆದೊಯ್ಯುವಂತಹ ಹಬ್ಬ.