ರಾಜ್ಯಬೆಳಕು ಯೋಜನೆ ಸೌಲಭ್ಯಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿಲ್ಲ: ಸುನೀಲ್ ಕುಮಾರ್
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ “ಬೆಳಕು ಯೋಜನೆ” ವಿದ್ಯುತ್ ಸೌಲಭ್ಯ ಪಡೆಯಲು ಸ್ಥಳೀಯ ಸಂಸ್ಥೆಗಳಿಗೆ ನಿರಾಕ್ಷೇಪಣಾ ಪತ್ರ ಪಡೆಯುವ ಅವಶ್ಯಕತೆಯಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.