ರಾಜ್ಯಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ!
ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ ನವರಾಗಲೀ, ಇನ್ಯಾರೇ ಆಗಲಿ ಈ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ.