ರಾಜ್ಯಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಘಟಪ್ರಭಾ ಪೊಲೀಸರಿಂದ ನಾಲ್ವರು ಆರೋಪಿಗಳನ್ನು ಬಂಧನ
ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಘಟಪ್ರಭಾ ಪೊಲೀಸರು ನಾಲ್ವರು ಕಾಮುಕರನ್ನು ಬಂಧಿಸಿದ್ದಾರೆ.