ರಾಜಕೀಯಬೆಳಗಾವಿ ಗ್ರಾಮೀಣ: ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ ರಮೇಶ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಸಾಹುಕಾರ್ ರಮೇಶ್ ಜಾರಕಿಹೊಳಿ ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.