ರಾಜ್ಯಸರ್ಕಾರದ ಭರವಸೆ ಬಳಿಕವೂ 'ಬೆಳಗಾವಿ ಚಲೋ' ಪ್ರತಿಭಟನೆ ನಡೆಸಲು ವೈದ್ಯರ ನಿರ್ಧಾರ
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (ತಿದ್ದುಪಡಿ) ಮಸೂದೆ 2017 (ಕೆಪಿಎಂಇ)ಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆಯನ್ನಷ್ಟೇ ನೀಡಿದ್ದು, ಮಸೂದೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು...