ಬೆಳಗಾವಿ ಚಳಿಗಾಲ ಅಧಿವೇಶನ

ಬೆಳಗಾವಿಯಲ್ಲಿಯೂ ಮುಂದಿನ ಸಿಎಂ 'ಡಿಕೆ.. ಡಿಕೆ' ಘೋಷಣೆ; ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಏನೆಂದರು?
ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ಬೆಂಬಲಿಗರು, ‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ’ ಎಂದು ಒಂದೇ ಸಮನೆ ಘೋಷಣೆಗಳನ್ನು ಕೂಗಿದ್ದಾರೆ.

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ; ಅವಿಶ್ವಾಸ ನಿರ್ಣಯ ಮಂಡಿಸಲು BJP ಮುಂದು..!
ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ‘ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ’ಯ ಚರ್ಚೆ ಒಂದು ಹಂತಕ್ಕೆ ಶಮನಗೊಂಡಿದ್ದರೂ, ಒಳಬೇಗುದಿ ಇನ್ನೂ ನಿಂತಿಲ್ಲ.

ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ: ಚಳಿಗಾಲ ಅಧಿವೇಶನ ಸಮಯದಲ್ಲಿ ಬೆಳಗಾವಿಯಲ್ಲಿ ವ್ಯಾಪಕ ಭದ್ರತೆ
ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ಕೇಸು ವಿರೋಧ ಪಕ್ಷಗಳಿಗೆ ಆಗಲಿದೆಯೇ ರಾಜಕೀಯ ಅಸ್ತ್ರ?
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕೇಂದ್ರೀಯ ತನಿಖಾ ದಳದ (CBI) ತನಿಖೆಯಿಂದ ಪಾರು ಮಾಡುವ ಸಿದ್ದರಾಮಯ್ಯ ಸರ್ಕಾರದ ಪ್ರಯತ್ನಗಳು ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ.

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಇನ್ನು ಕೇವಲ 5 ದಿನ, ಆದರೆ, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಇನ್ನೂ ಚರ್ಚೆಗೆ ಬಂದಿಲ್ಲ
ಹತ್ತು ದಿನಗಳ ಕಾಲದ ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಇನ್ನೂ ಕೂಡ ಚರ್ಚೆಗೆ ಬಂದಿಲ್ಲ. ಮೊದಲ ವಾರದ ಅಧಿವೇಶನ ಕಲಾಪದಲ್ಲಿ ಈ ಬಗ್ಗೆ ಪ್ರಸ್ತಾಪವೇ ಆಗಿಲ್ಲ.

