ರಾಜ್ಯಬೆಳಗಾವಿ ಜಿಲ್ಲಾಸ್ಪತ್ರೆಗೆ ಸಚಿವರಾದ ಡಾ. ಕೆ. ಸುಧಾಕರ್, ಆರ್. ಅಶೋಕ್ ಭೇಟಿ: ಪರಿಶೀಲನೆ
ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಸೋಮವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.