ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತವಾಗಿ ಮಾಜಿ ಅಧ್ಯಕ್ಷ ಸಾವು
ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು ಜಾರಕಿಹೊಳಿ ಸಹೋದರರಿಗೆ ಪೂರ್ಣ ಪ್ರಮಾಣದ ಗೆಲುವು ಸಿಕ್ಕಿದೆ.

News Headlines 11-10-25 | ಲಾಲ್ಬಾಗ್ ಅಭಿವೃದ್ಧಿಗೆ 10 ಕೋಟಿ; ಒಂದಾದ ಜಾರಕಿಹೊಳಿ ಬ್ರದರ್ಸ್ ಬಣಕ್ಕೆ ಗೆಲುವು; Muslim ಕ್ಯಾಬ್ ಚಾಲಕ 'ಉಗ್ರ' ಹೇಳಿಕೆ: ನಟನ ಬಂಧನ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!
ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

