ಬೆಳಗಾವಿ ಪೋಲೀಸ್

ಬೆಳಗಾವಿ: ಬ್ಲ್ಯಾಕ್ ಫಂಗಸ್ ಚುಚ್ಚುಮದ್ದು ಅಕ್ರಮ ಮಾರಾಟ ನಡೆಸಿದ್ದ ಇಬ್ಬರ ಸೆರೆ
ಆಂಫೊಟೆರಿಸಿನ್ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಆಸ್ಪತ್ರೆಯಲ್ಲಿ ದಾಂಧಲೆ ಪ್ರಕರಣ: ಎಂಟು ಮಂದಿ ಪೊಲೀಸ್ ವಶಕ್ಕೆ
ಕೋವಿಡ್ -19 ಸೋಂಕಿತ ರೋಗಿಯ ಸಾವಿನ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಆಂಬ್ಯುಲೆನ್ಸ್ಗೆ ಬೆಂಕಿ ಹಚ್ಚಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಜನರನ್ನು ವಶಕ್ಕೆ ಪಡೆದಿದ್ದಾರೆ.

