ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ ಹೈಕೋರ್ಟ್ ನಲ್ಲಿ ಇತ್ಯರ್ಥ; ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 12 ಆರೋಪಿಗಳನ್ನು ಬಂಧಿಸಿದ್ದು, ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸೋಮವಾರ ಮಾಹಿತಿ ನೀಡಿದೆ.

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ
ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ ಮಾಸಾಂತ್ಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಬೆಳಗಾವಿ ಮಹಿಳೆ ವಿವಸ್ತ್ರ: ಕೋರ್ಟ್ ಆದೇಶ ಗಾಳಿಗೆ ತೂರಿ ಬಿಜೆಪಿ ನಾಯಕರಿಂದ ಸಂತ್ರಸ್ತೆ ಭೇಟಿ- ಸಿಎಂ ಸಿದ್ದರಾಮಯ್ಯ
ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

