ಬೆಳಗಾವಿ ಲೋಕಸಭಾ ಉಪ ಚುನಾವಣೆ

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ: ಸತೀಶ್ ಜಾರಕಿಹೊಳಿ
ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ.

ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸುವಂತೆ ಜಗದೀಶ್ ಶೆಟ್ಟರ್ ಗೆ ಸೂಚನೆ
ರೈಲ್ವೆ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ನಾಯಕರು ಸೂಚಿಸಿದ್ದಾರೆ.

