ರಾಜ್ಯಪ್ರವಾಹ: ರಕ್ಷಣಾ ಕಾರ್ಯಕ್ಕೆ ಹೆಚ್ಚುವರಿ ಸೇನೆ ನಿಯೋಜನೆ, ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ-ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಉಂಟಾಗಿ ಆರು ಜನರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.