ಬೆಳಗಾವಿ ವಿಧಾನಸಭೆ ಅಧಿವೇಶನ

ಬೆಳಗಾವಿ ಅಧಿವೇಶನ: ವಕ್ಫ್ ಜಮೀನಿನಲ್ಲಿರುವ ದೇವಾಲಯ ತೆರವುಗೊಳಿಸಲ್ಲ; ಸಿಎಂ ಹೇಳಿಕೆಯಿಂದ ತೃಪ್ತರಾಗದ ಬಿಜೆಪಿ ಸಭಾತ್ಯಾಗ!
ಉಳುಮೆ ಮಾಡುತ್ತಿರುವ ಭೂಮಿಯಿಂದ ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ .ರಾಜ್ಯದಲ್ಲಿ 1.10 ಲಕ್ಷ ಎಕರೆ ವಕ್ಫ್ ಆಸ್ತಿಗಳಿದ್ದು, ಇನಾಂ ನಿರ್ಮೂಲನೆ ಕಾಯ್ದೆ ಹಾಗೂ ಒತ್ತುವರಿಯಂತಹ ವಿವಿಧ ಕಾರಣಗಳಿಂದ ಈಗ ಕೇವಲ 20,000 ಎಕರೆಗೆ ಇಳಿದಿದ್ದು, ವಕ್ಫ್ ಆಸ್ತಿಗಳನ್ನು ಉಳಿಸುವುದು ಅಗತ್ಯವಾಗಿದೆ.

ಬೆಳಗಾವಿ ಅಧಿವೇಶನ: ಬಿಜೆಪಿ ಸಭಾತ್ಯಾಗದ ನಡುವೆ RDPR ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ಅಂಗೀಕಾರ
ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗಾಗಿ ಅದರ ಕುಲಪತಿ ಸ್ಥಾನದಿಂದ ರಾಜ್ಯಪಾಲರನ್ನು ಬದಲಾಯಿಸಿ ಮುಖ್ಯಮಂತ್ರಿಗೆ ಅಧಿಕಾರ ನೀಡುವುದು ಈ ವಿಧೇಯಕದ ಉದ್ದೇಶ

ಬೆಳಗಾವಿ ಅಧಿವೇಶನ: ಠೇವಣಿದಾರರ ಹಿತಾಸಕ್ತಿ ರಕ್ಷಣೆ ಸೇರಿದಂತೆ 8 ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಯಿತು

ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬಿಜೆಪಿಗೆ ಆಸಕ್ತಿ ಇಲ್ಲ: ಡಿ.ಕೆ ಶಿವಕುಮಾರ್
ಮಹದಾಯಿ ಯೋಜನೆ ವಿಚಾರವಾಗಿ ಸಂಭ್ರಮಾಚರಣೆ ಮಾಡಿದ್ದು ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಶಿ. ಹೀಗಾಗಿ ಅವರೇ ನೇತೃತ್ವ ವಹಿಸಿ ಈ ಯೋಜನೆಗೆ ಅನುಮತಿ ಕೊಡಿಸಬೇಕು.

