ರಾಜಕೀಯಗೌರವಯುತವಾಗಿ ಸುರೇಶ್ ಅಂಗಡಿ ಅಂತ್ಯಕ್ರಿಯೆ ಮಾಡಲಾಗದ ಶೆಟ್ಟರ್ ಮನೆವರೆಗೂ ರತ್ನಗಂಬಳಿ ಹಾಕಿಸೋಣ: DK ಶಿವಕುಮಾರ್
ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಸೇರಿಸಿದ್ದೇವೆ. ಆ ಕಾರ್ಯಕ್ರಮ ಬಿಡಿ, ಅವರ ಸರ್ಕಾರ ಇದ್ದಾಗ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲು ಅವರಿಂದ ಸಾಧ್ಯವಾಗಿಲ್ಲ.