ರಾಜ್ಯಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ; ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ತನಿಖೆಗೆ ಸೂಚನೆ: ಬೊಮ್ಮಾಯಿ
ಮತದಾರರ ಗುರುತಿನ ಚೀಟಿ ಹಗರಣದ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಿದೆ.ಮತದಾರರ ಹೆಸರು ಸೇರ್ಪಡೆ, ಹೆಸರು ತೆಗೆಯುವುದು ಇತ್ಯಾದಿ ಪ್ರಕ್ರಿಯೆಗಳನ್ನು ಚುನಾವಣಾ ಆಯೋಗ ನೇಮಿಸಿರುವ ಅಧಿಕಾರಿಗಳ ನೇತೃತ್ವದಿಂದಲೇ ಆಗುತ್ತದೆ.