ರಾಜ್ಯಮೀಸಲಾತಿ ಹೋರಾಟ ಹತ್ತಿಕ್ಕಲು ಯತ್ನ: ನಿರ್ಬಂಧ ಹೇರಿದ್ದಕ್ಕೆ ಪಂಚಮಸಾಲಿ ಶ್ರೀ ಆಕ್ರೋಶ
ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಮಂಗಳವಾರ ಪಟ್ಟಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಯನ್ನು ಆಯೋಜಿಸಿದ್ದಾರೆ. ಆದರೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿ ಪಟ್ಟಣದಲ್ಲಿ ಟ್ರ್ಯಾಕ್ಟರ್ಗಳ ಪ್ರವೇಶವನ್ನು ನಿರ್ಬಂಧಿಸಿದೆ.