ನಾಲ್ಕೂ ಟರ್ಮಿನಲ್ಗಳಿಂದ ಮತ್ತು ಮೆಜೆಸ್ಟಿಕ್ನಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(BMRCL) ತಿಳಿಸಿದೆ.