ಸಿನಿಮಾ ಸುದ್ದಿರಿಷಬ್ ಶೆಟ್ಟಿಯ ಛತ್ರಪತಿ ಶಿವಾಜಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮನಾಗಿ ಭೂಮಿ ಪಡ್ನೇಕರ್!
ಸಂದೀಪ್ ಸಿಂಗ್ ನಿರ್ದೇಶಿಸಿ, ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದರೆ, ಭೂಮಿ ಪೆಡ್ನೇಕರ್ ರಾಣಿ ಬೆಳವಡಿ ಮಲ್ಲಮ್ಮನ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ