ಬೆಳೆ ನಷ್ಟ

ಬೆಳೆ ನಷ್ಟ ಪರಿಹಾರ ಪ್ರಕ್ರಿಯೆ ಆರಂಭ: 30 ದಿನಗಳಲ್ಲಿ  ರೈತರ ಖಾತೆಗಳಿಗೆ ಹಣ ಜಮಾ!
ರಾಜ್ಯ

ಬೆಳೆ ನಷ್ಟ ಪರಿಹಾರ ಪ್ರಕ್ರಿಯೆ ಆರಂಭ: 30 ದಿನಗಳಲ್ಲಿ ರೈತರ ಖಾತೆಗಳಿಗೆ ಹಣ ಜಮಾ!

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಮಾನದಂಡಗಳ ಅಡಿಯಲ್ಲಿ, ಒಣ ಭೂಮಿಗೆ ಹೆಕ್ಟೇರ್‌ಗೆ 8,500 ರೂ., ನೀರಾವರಿ ಭೂಮಿಗೆ ಹೆಕ್ಟೇರ್‌ಗೆ 17,000 ರೂ. ಮತ್ತು ದೀರ್ಘಕಾಲಿಕ ಬೆಳೆಗಳಿಗೆ ಹೆಕ್ಟೇರ್‌ಗೆ 22,500 ರೂ. ಪರಿಹಾರವನ್ನು ನೀಡಲಾಗುತ್ತದೆ.

ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿ, ಮಧ್ಯಂತರ ಪರಿಹಾರ ಬಿಡುಗಡೆ ಮಾಡಿ: ಬೊಮ್ಮಾಯಿ
ರಾಜ್ಯ

ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿ, ಮಧ್ಯಂತರ ಪರಿಹಾರ ಬಿಡುಗಡೆ ಮಾಡಿ: ಬೊಮ್ಮಾಯಿ

ಕಳೆದ ಎರಡು ವರ್ಷ ವಾಡಿಗೆಗಿಂತ ಹೆಚ್ಚು ಮಳೆ ಆಗಿದೆ.ರೈತರ ಬೆಳೆ‌ ನಷ್ಟ ವಾಗಿದೆ, ಬಡವರ ಮನೆ ಬಿದ್ದಿವೆ. ಇಷ್ಟೆಲ್ಲಾ ಆದರೂ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂತಿದೆ.

ನಿರಂತರ ಮಳೆಗೆ ಬೆಳೆ ಹಾನಿ: ರೈತರ ಸಾಲ ಮನ್ನಾಗೆ JDS ಆಗ್ರಹ; ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಮುಂದು
ರಾಜ್ಯ

ನಿರಂತರ ಮಳೆಗೆ ಬೆಳೆ ಹಾನಿ: ರೈತರ ಸಾಲ ಮನ್ನಾಗೆ JDS ಆಗ್ರಹ; ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಮುಂದು

ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆ.

ಅತಿವೃಷ್ಟಿಯಿಂದಾಗಿ ಅಪಾರ ಹಾನಿ; ಪರಿಹಾರ ಒತ್ತಾಯಿಸಲು ದೆಹಲಿಗೆ ರಾಜ್ಯ ನಿಯೋಗ ಕಳುಹಿಸಿ: ಸರ್ಕಾರಕ್ಕೆ ಬಿ.ಆರ್ ಪಾಟೀಲ್ ಆಗ್ರಹ
ರಾಜ್ಯ

ಅತಿವೃಷ್ಟಿಯಿಂದಾಗಿ ಅಪಾರ ಹಾನಿ; ಪರಿಹಾರ ಒತ್ತಾಯಿಸಲು ದೆಹಲಿಗೆ ರಾಜ್ಯ ನಿಯೋಗ ಕಳುಹಿಸಿ: ಸರ್ಕಾರಕ್ಕೆ ಬಿ.ಆರ್ ಪಾಟೀಲ್ ಆಗ್ರಹ

ಅದರಂತೆ ಕಲಬುರಗಿಯಲ್ಲಿ 62 ಮಿಮಿ ನಷ್ಟು ಆಗಬೇಕಾಗಿದ್ದ ಮಳೆ 108 ಮಿಮಿನಷ್ಟು ಹೆಚ್ಚಾಗಿ ಹಳ್ಳ, ಕೊಳ್ಳ, ನದಿಗಳು ತುಂಬಿ ಮನೆಗಳಿಗೆ ನೀರು ನುಗ್ಗಿ ಅಪಾರ ನಷ್ಟವಾಗಿದೆ.

ಸಿದ್ದಾಪುರ: ಆನೆ ದಾಳಿಗೆ ಅಪಾರ ಬೆಳೆಹಾನಿ; ಒಗ್ಗಟ್ಟಿನಿಂದ ಸಲಗ ಹಿಮ್ಮೆಟ್ಟಿಸಿದ ಗ್ರಾಮಸ್ಥರು
ರಾಜ್ಯ

ಸಿದ್ದಾಪುರ: ಆನೆ ದಾಳಿಗೆ ಅಪಾರ ಬೆಳೆಹಾನಿ; ಒಗ್ಗಟ್ಟಿನಿಂದ ಸಲಗ ಹಿಮ್ಮೆಟ್ಟಿಸಿದ ಗ್ರಾಮಸ್ಥರು

ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಗಡ್ಡಕ್ಕೆ ಮಧ್ಯರಾತ್ರಿ ನುಗ್ಗಿರುವ ಒಂಟಿ ಸಲಗವೊಂದು ಗ್ರಾಮದಲ್ಲಿದ್ದ ಬೆಳೆಗಳಿಗೆ ಹಾನಿಯುಂಟು ಮಾಡುತ್ತಿತ್ತು.

ಈ ಬಾರಿ ಮುಂಗಾರು ಮಳೆ ಆರ್ಭಟ: ಇಲ್ಲಿಯವರೆಗೂ 58 ಮಂದಿ ಸಾವು, 80, 000 ಹೆಕ್ಟೇರ್ ಬೆಳೆ ಹಾನಿ
ರಾಜ್ಯ

ಈ ಬಾರಿ ಮುಂಗಾರು ಮಳೆ ಆರ್ಭಟ: ಇಲ್ಲಿಯವರೆಗೂ 58 ಮಂದಿ ಸಾವು, 80, 000 ಹೆಕ್ಟೇರ್ ಬೆಳೆ ಹಾನಿ

ಆಗಸ್ಟ್ 15ರ ನಂತರ ಮಲೆನಾಡು, ಕರಾವಳಿ, ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ವಿಚಾರ ಕುರಿತು ಮಹತ್ವದ ಸಭೆ

ಮಳೆಯಿಂದ ಬೆಳೆ ನಷ್ಟ: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ
ರಾಜ್ಯ

ಮಳೆಯಿಂದ ಬೆಳೆ ನಷ್ಟ: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ

ಕಳೆದ ವಾರ ಸುರಿದ ಭಾರಿ ಮಳೆಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿ ಶೀಲನೆ ನಡೆಸಿದರು.

ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ರೂ. ಬೆಳೆ ನಷ್ಟ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ರೂ. ಬೆಳೆ ನಷ್ಟ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ರೂಪಾಯಿ ಬೆಳೆ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಬಳ್ಳಾರಿ: ಜಿಲ್ಲೆಯಲ್ಲಿ ಆಗಸ್ಟ್ ನಲ್ಲಿ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ!
ರಾಜ್ಯ

ಬಳ್ಳಾರಿ: ಜಿಲ್ಲೆಯಲ್ಲಿ ಆಗಸ್ಟ್ ನಲ್ಲಿ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ!

ಬಳ್ಳಾರಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಕಳೆದ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದ್ದು, ಶೇ. 45 ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ