ರಾಜ್ಯರೈತರಿಗೆ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ಸರ್ಕಾರದ ಮೇಲೆ ಚಳಿಗಾಲ ಅಧಿವೇಶನದಲ್ಲಿ ಒತ್ತಡ: ವಿರೋಧ ಪಕ್ಷ ನಾಯಕ ಆರ್ ಅಶೋಕ್
ಬರಗಾಲದಿಂದ ತತ್ತರಿಸಿರುವ ಕರ್ನಾಟಕದ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ಮುಂಬರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ ಹೇರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.