ಇಂದಿನ ಬಜೆಟ್ ಮೇಲಿನ ಭಾಷಣದಲ್ಲಿ ಸಿಎಂ ಯಡಿಯೂರಪ್ಪ ಎಲ್ಲಿಯೂ ಸಹ ಸಾಲಮನ್ನಾ ಕುರಿತು ತುಟಿ ಬಿಚ್ಚದೆ ಇರುವುದು ನೆರೆ ಹಾಗೂ ಬರದಲ್ಲಿ ಸಿಲುಕಿ ನಲುಗುತ್ತಿರುವ ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.