ವಿದೇಶಸಿಂಧೂ ನದಿ ನೀರು ಹರಿವು ಪ್ರಮಾಣ ಇಳಿಕೆ: ಪಾಕ್ ನಲ್ಲಿ ಕಂಗೆಟ್ಟ ರೈತರು, ಬೆಳೆಗಳಿಗೆ ತೀವ್ರ ಹಾನಿ; ಮತ್ತೊಂದೆಡೆ ಪ್ರವಾಹದ ಭೀತಿ!
ಭಾರತ ಸಿಂಧೂ ನದಿ ವ್ಯವಸ್ಥೆಯಿಂದ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ಪಾಕಿಸ್ತಾನದಲ್ಲಿ ಖಾರಿಫ್ ಅಥವಾ ಮಾನ್ಸೂನ್ ಬೆಳೆಗಳ ಬಿತ್ತನೆಗೆ ತೊಂದರೆಯಾಗುತ್ತಿದೆ ಎಂದು ಇಸ್ಲಾಮಾಬಾದ್ ವರದಿಯೊಂದು ಹೇಳಿದೆ.