ಬೆಳ್ತಂಗಡಿ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ; SIT ಮುಂದಿವೆ ಸಾವಿರ ಸವಾಲು!
ರಾಜ್ಯ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ; SIT ಮುಂದಿವೆ ಸಾವಿರ ಸವಾಲು!

ಈಗಾಗಲೇ ಸಾಕ್ಷಿಗಳನ್ನು ಗುರುತಿಸಲಾಗಿದೆ ಮತ್ತು ತನಿಖೆ ನಡೆಸಲಾಗಿದೆ. ಈ ಸಾಕ್ಷಿಗಳನ್ನು ಸಂಪರ್ಕಿಸಿ ಮರು-ವಿಚಾರಣೆ ನಡೆಸಬಹುದು ಹಾಗೂ ಅಗತ್ಯವಿದ್ದಲ್ಲಿ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಬಹುದು.

ಇಸ್ರೇಲ್-ಇರಾನ್ ಯುದ್ಧ: 4 ಸಾವಿರ ಲೀಟರ್ ಡೀಸೆಲ್ ಸಂಗ್ರಹಿಸಿಟ್ಟಿದ್ದ ಮಂಗಳೂರು ಮೂಲದ ವ್ಯಕ್ತಿ ಬಂಧನ
ರಾಜ್ಯ

ಇಸ್ರೇಲ್-ಇರಾನ್ ಯುದ್ಧ: 4 ಸಾವಿರ ಲೀಟರ್ ಡೀಸೆಲ್ ಸಂಗ್ರಹಿಸಿಟ್ಟಿದ್ದ ಮಂಗಳೂರು ಮೂಲದ ವ್ಯಕ್ತಿ ಬಂಧನ

ನಿಖರ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರು ಮಾರ್ಚ್ 9ರ ರಾತ್ರಿ ಕಣಿಯೂರು ಗ್ರಾಮದ ಮುಡಲ್ತಿಯಾರ್‌ನಲ್ಲಿ ದಾಳಿ ನಡೆಸಿದರು.

ಶಾಲಾ ಮಕ್ಕಳನ್ನು ಟ್ರಕ್ ನಲ್ಲಿ ತುಂಬಿಕೊಂಡು 'ಫೀಲ್ಡ್ ಟ್ರಿಪ್': ಮುಖ್ಯೋಪಾಧ್ಯಾಯ ಅಮಾನತು! Video
ರಾಜ್ಯ

ಶಾಲಾ ಮಕ್ಕಳನ್ನು ಟ್ರಕ್ ನಲ್ಲಿ ತುಂಬಿಕೊಂಡು 'ಫೀಲ್ಡ್ ಟ್ರಿಪ್': ಮುಖ್ಯೋಪಾಧ್ಯಾಯ ಅಮಾನತು! Video

ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟ್ರಕ್‌ನಲ್ಲಿ ಕರೆದೊಯ್ಯುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಬಳಿಕ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದರು.

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು..!
ರಾಜ್ಯ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು..!

ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಜಾರಿಗೊಳಿಸಿದ್ದಾರೆ.

Dharmasthala: ಸೌಜನ್ಯಾ ಪ್ರಕರಣದಲ್ಲಿ SIT ಮುಂದೆ ಹಾಜರಾದ Uday Jain ಹೇಳಿದ್ದೇನು?
ರಾಜ್ಯ

Dharmasthala: ಸೌಜನ್ಯಾ ಪ್ರಕರಣದಲ್ಲಿ SIT ಮುಂದೆ ಹಾಜರಾದ Uday Jain ಹೇಳಿದ್ದೇನು?

ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾದ ಉದಯ್ ಜೈನ್ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು
ರಾಜ್ಯ

ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು

ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ. ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಮತ್ತು ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳ್ತಂಗಡಿ: ಯಾವ ಶೋ ರೂಂ ನಿಂದ 'ಬುರುಡೆ' ತಂದಿದ್ದೀರಿ ಅಂತಾ ಕೇಳಿದ್ರು; SIT ವಿಚಾರಣೆ ಬಳಿಕ ಹೋರಾಟಗಾರ ಗರಂ! Video
ರಾಜ್ಯ

ಬೆಳ್ತಂಗಡಿ: ಯಾವ ಶೋ ರೂಂ ನಿಂದ 'ಬುರುಡೆ' ತಂದಿದ್ದೀರಿ ಅಂತಾ ಕೇಳಿದ್ರು; SIT ವಿಚಾರಣೆ ಬಳಿಕ ಹೋರಾಟಗಾರ ಗರಂ! Video

ಬುರುಡೆ ಆಗಲಿ, ಏನೇ ಆಗಲಿ ಪ್ರತಿಯೊಂದಕ್ಕೂ ಸ್ಪಷ್ಟನೆ ನೀಡಿ ಬಂದಿದ್ದೇನೆ ಎಂದು ತಿಳಿಸಿದರು.

ಬೆಳ್ತಂಗಡಿಯಲ್ಲಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು
ರಾಜ್ಯ

ಬೆಳ್ತಂಗಡಿಯಲ್ಲಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಅತಿ ವೇಗದ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಪೊಲೀಸರು ತಿಳಿಸಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಸೂರ್ಯ ದೇವಸ್ಥಾನಕ್ಕೆ ಹರಕೆ ಅರ್ಪಣೆ
ವಿಡಿಯೋ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಸೂರ್ಯ ದೇವಸ್ಥಾನಕ್ಕೆ ಹರಕೆ ಅರ್ಪಣೆ