ರಾಜ್ಯDharmasthala Case: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರಗಳ ಅವಶೇಷ ವಶಪಡಿಸಿಕೊಂಡ ಪೊಲೀಸರು! ಆರೋಪಿ ಯಾರು?
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರಿನಲ್ಲಿ ಹೇಳಲಾಗಿರುವಂತೆ ಹೂತು ಹಾಕಿದ್ದ ಅಸ್ಥಿಪಂಜರವೊಂದನ್ನು ಸಾಕ್ಷಿಯಾಗಿ ಹೊರತೆಗೆಯಲಾಗಿದ್ದು, ಅದನ್ನು ಬೆಳ್ತಂಗಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.