ರಾಜ್ಯಗಬ್ಬೆದ್ದು ನಾರುತ್ತಿದ್ದ ತಾಣವೀಗ ಸುಂದರ ಸ್ಥಳ: ಬೆಳ್ಳಂದೂರು ಫ್ಲೈಓವರ್ ಕೆಳಭಾಗಕ್ಕೆ ಹೊಸ ರೂಪ..!
ಇಂಟೆಲ್ ಇಂಡಿಯಾ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ಮತ್ತು ರೈಸಿಂಗ್ ಇಂಡಿಯಾ ಟ್ರಸ್ಟ್ ಸಹಯೋಗದೊಂದಿಗೆ ಈ ಜಾಗದಲ್ಲಿ ಗಿಡಗಳನ್ನು ಬೆಳೆಸಿ, ಕಲಾತ್ಮಕ ವಿನ್ಯಾಸ ಮತ್ತು ಆಸನ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.