ರಾಜ್ಯರಾಮಮಂದಿರಕ್ಕಾಗಿ ದಾವಣಗೆರೆಯಿಂದ 15 ಕೆ.ಜಿ. ಬೆಳ್ಳಿ ಇಟ್ಟಿಗೆ ರವಾನಿಸಲು ನಿರ್ಧಾರ
ಅಯೋಧ್ಯೆಯಲ್ಲಿ ಇದೇ 5ರಂದು ರಾಮಮಂದಿರ ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ ಆರರಂದು ದಾವಣಗೆರೆ ಜಿಲ್ಲೆಯಿಂದ 15 ಕೆ.ಜಿ.ಬೆಳ್ಳಿ ಇಟ್ಟಿಗೆಯನ್ನು ಕೊಂಡೊಯ್ಯಲು ಹಿಂದೂ ಪರ ಸಂಘಟನೆಗಳು ಮುಂದಾಗಿವೆ.