ರಾಜ್ಯಬೇರೆಯವರ ಉಡುಗೊರೆ ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ; ಪ್ರಧಾನಿ ಮೋದಿಗೆ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ಸ್ವಂತದ್ದು: ಡಿ.ಕೆ ಶಿವಕುಮಾರ್ ಸ್ಪಷ್ಟನೆ
ಆ ಪ್ರತಿಮೆ ಬಿಜೆಪಿ ಶಾಸಕರೊಬ್ಬರು ತಂದಿದ್ದು, ಡಿಕೆಶಿ ಮೋದಿಯವರಿಗೆ ನೀಡಿದ್ದರು ಎಂಬ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.