ಬೆಳ್ಳಿ ಪದಕ

ಏಷ್ಯನ್ ಗೇಮ್ಸ್ 2026: ಪುರುಷರ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ; ಮಹಿಳೆಯರ ವಿಭಾಗದಲ್ಲಿ ಕೈತಪ್ಪಿದ ಚಿನ್ನ!
ಶೂಟಿಂಗ್ ವಿಭಾಗದಲ್ಲಿ ಭಾರತದ ಪದಕಗಳ ಪಟ್ಟಿಗೆ ಈ ಬೆಳ್ಳಿ ಪದಕ ಸೇರ್ಪಡೆಯಾಯಿತು. ಈ ವಿಭಾಗದಲ್ಲಿ ಭಾರತದ ಅಭಿಯಾನವು ಮಹಿಳೆಯರ 10 ಮೀಟರ್ ಏರ್ ರೈಫಲ್ ತಂಡದ ಸ್ಪರ್ಧೆಯಲ್ಲಿ ಮತ್ತೊಂದು ಬೆಳ್ಳಿ ಪದಕ ಬೇಟೆ ಆರಂಭವಾಯಿತು.

World Weightlifting Championships: ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು
ಉತ್ತರ ಕೊರಿಯಾದ ರಿ ಸಾಂಗ್ ಗಮ್ ವಿಶ್ವ ದಾಖಲೆಯ ಪ್ರದರ್ಶನದೊಂದಿಗೆ ಚಿನ್ನ ಗೆದ್ದರೆ, ಥೈಲ್ಯಾಂಡ್‌ನ ಥಾನ್ಯಾಥಾನ್ ಸುಖರೋಯೆನ್ ಕಂಚಿನ ಪದಕ ಗೆದ್ದರು.

Paralympics ಬೆಳ್ಳಿ ಪದಕ ವಿಜೇತ ನಿಶಾದ್ ಕುಮಾರ್: ಹೈ ಜಂಪ್ ಸ್ಟಾರ್ ತರಬೇತಿ ಪಡೆಯುತ್ತಿರುವುದು ಬೆಂಗಳೂರಿನಲ್ಲಿ
ಭಾರತಕ್ಕೆ ಬಂದು ಮೊದಲು ನಾನು ನನ್ನ ತಾಯಿಯನ್ನು ಭೇಟಿಯಾಗಬೇಕು. ಆದರೆ ಅದಕ್ಕೂ ಮುನ್ನ ಐಫೆಲ್ ಟವರ್ ಏರಲು ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ.

ನಮಗೆ ಸಿಗಬೇಕಿದ್ದ 'ಬೆಳ್ಳಿ' ಪದಕ ದೋಚಲಾಗಿದೆ: ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್
ಡ್ರಗ್ಸ್ ಸೇವನೆಯಂತಹ ನಿಯಮ ಉಲ್ಲಂಘನೆಗಾಗಿ ಕ್ರೀಡಾಪಟುವನ್ನು ಅನರ್ಹಗೊಳಿಸಿದ್ದರೆ ಅದಕ್ಕೆ ಅರ್ಥವಿರುತಿತ್ತು.ವಿನೇಶ್ ತನ್ನ ಎದುರಾಳಿಯನ್ನು ಸೋಲಿಸಿ ಅಗ್ರ ಎರಡನೇ ಸ್ಥಾನ ತಲಪಲು ಶ್ರಮಿಸಿದ್ದು,ಆಕೆ ಬೆಳ್ಳಿ ಪದಕಕ್ಕೆ ಅರ್ಹಳು

Olympics 2024: Javelin Throw ಫೈನಲ್ ಪಂದ್ಯದಲ್ಲಿ Neeraj Chopra ಗೆ ಬೆಳ್ಳಿ ಪದಕ
ಪಾಕಿಸ್ತಾನದ ಅರ್ಶದ್ ನದೀಮ್ ಮೊದಲ ಪ್ರಯತ್ನದಲ್ಲೇ 92.97 ಮೀಟರ್ ಭರ್ಜಿ ಎಸೆದು ಒಲಿಂಪಿಕ್ಸ್ ದಾಖಲೆಯನ್ನು ಮುರಿದು, ಚಿನ್ನದ ಪದಕಕ್ಕೆ ಪ್ರಬಲ ಪೈಪೋಟಿ ನೀಡಿದ್ದರು.

ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ 1,500 ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ.

ಏಷ್ಯನ್ ಗೇಮ್ಸ್ 2023: ಶೂಟಿಂಗ್'ನಲ್ಲಿ ಬೆಳ್ಳಿ, ಚಿನ್ನದ ಪದಕ ಗೆದ್ದ ಭಾರತದ ತಂಡ ಶ್ಲಾಘಿಸಿದ ಪ್ರಧಾನಿ ಮೋದಿ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ವನಿತೆಯರ ತಂಡವನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ.

ಏಷ್ಯನ್ ಗೇಮ್ಸ್: ಮಹಿಳೆಯರ ವೈಯಕ್ತಿಕ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಇಶಾ ಸಿಂಗ್ ಗೆ ಬೆಳ್ಳಿ ಪದಕ
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಬುಧವಾರವೂ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಭಾರತದ ಶೂಟರ್ ಇಶಾ ಸಿಂಗ್ ಅವರು ಏಷ್ಯನ್ ಗೇಮ್ಸ್‌ನ ಮಹಿಳೆಯರ ವೈಯಕ್ತಿಕ 25 ಮೀ ಪಿಸ್ತೂಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

Asian Games 2023: ಭಾರತದ ಪದಕ ಬೇಟೆ ಆರಂಭ; ಮೊದಲ ದಿನವೇ 2 ಬೆಳ್ಳಿ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ಗೆ ಶನಿವಾರ ಅಧಿಕೃತ ಚಾಲನೆ ದೊರೆತಿದ್ದು, ಮೊದಲ ದಿನವೇ ಭಾರತದ ಕ್ರೀಡಾಪಟುಗಳು 2 ಬೆಳ್ಳಿಯೊಂದಿಗೆ ಪದಕ ಬೇಟೆ ಆರಂಭಿಸಿದ್ದಾರೆ.

