ಸಿನಿಮಾ ಸುದ್ದಿಸಾರ್ವಜನಿಕವಾಗಿ ಲಾಂಗ್ ಹಿಡಿದು ದರ್ಶನ್ ಪೋಸ್! ಮತ್ತೆ ವಿವಾದ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾರ್ವಜನಿಕವಾಗಿ ಲಾಂಗ್ ಹಿಡಿಯುವ ಮೂಲಕ ಇದೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚಿಗೆ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಲಾಂಗ್ ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ.