ಜಿಲ್ಲಾ ಸುದ್ದಿ‘ಚಿತ್ರಮಂದಿರದಲ್ಲಿ’ ಸಿನೆಮಾ ಪ್ರದರ್ಶನ
ಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೆಳ್ಳಿ ಸಿನೆಮಾ-ಬೆಳ್ಳಿ ಮಾತು ಶೀರ್ಷಿಕೆಯ ಸಿನೆಮಾ ಪ್ರದರ್ಶನದಲ್ಲಿ ವಿ.ಚಲ ನಿರ್ದೇಶನದ ‘ಚಿತ್ರಮಂದಿರದಲ್ಲಿ’ ಪ್ರಯೋಗಾತ್ಮಕ ಸಿನೆಮಾ ಪ್ರದರ್ಶನಗೊಂಡಿತು...