ರಾಜ್ಯಬೆಂಗಳೂರು: ಕರೆಂಟ್ ಕಟ್ ಕುರಿತು ಶೀಘ್ರದಲ್ಲಿಯೇ ನಿಮ್ಮ ಮೊಬೈಲ್'ಗೆ ಬರಲಿದೆ ಸಂದೇಶ
ಇದ್ದಕ್ಕಿದ್ದಂತೆ ಕರೆಂಟ್ ಕಟ್ ಆದಾಗ, ಮಾಡುತ್ತಿದ್ದ ವಿದ್ಯುತ್ ಆಧಾರಿತ ಕೆಲಸಗಳು ಅರ್ಧಕ್ಕೆ ನಿಂತು ಹೋದಾಗ ಜನರು ಬೆಸ್ಕಾಂ ಸಿಬ್ಬಂದಿಗಳನ್ನು ಬಯ್ದುಕೊಳ್ಳುವುದು ಸಾಮಾನ್ಯ. ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಿರುವ ಬೆಸ್ಕಾಂ...