ಬೇಕರಿ ಕೆಲಸಗಾರರು

ದುರಂತ: ಬೇಕರಿಯಲ್ಲಿ ಕೆಲಸ ಮಾಡುವಾಗಲೇ ಹೃದಯಾಘಾತ, ವ್ಯಕ್ತಿ ಸಾವು, Video Viral
ಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ.. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ಪಟ್ಟಿಗೆ ಇದೀಗ ಮತ್ತೊಂದು ಸೇರ್ಪಡೆಯಾಗಿದೆ.

ಬೆಂಗಳೂರು: ಬೇಕರಿಗೆ ನುಗ್ಗಿ ಗೂಂಡಾಗಳಿಂದ ಕೆಲಸಗಾರರ ಮೇಲೆ ಹಲ್ಲೆ, ಮೂವರ ಬಂಧನ
ಗುರುವಾರ ಮಧ್ಯರಾತ್ರಿ ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿ ಗೇಟ್ ಬಳಿ ಗೂಂಡಾಗಳ ಗುಂಪೊಂದು ಕ್ಷುಲ್ಲಕ ವಿಚಾರಕ್ಕೆ ಇಬ್ಬರು ಬೇಕರಿಯಲ್ಲಿ ಕೆಲಸ ಮಾಡುವವರನ್ನು ಥಳಿಸಿದೆ.

